ನಾಗರ ಪಂಚಮಿಯ ಹಬ್ಬದ ಸಂಭ್ರಮ ಕಲ್ಲು ನಾಗರ ಹಾವಿಗೆ ಹಾಲುಯರೆದ ಮಹಿಳೆಯರು
The festive spirit of Nagara Panchami: Women offering milk to a stone serpent idol
ಲೋಕದರ್ಶನ ವರದಿ
ಲಕ್ಷ್ಮೇಶ್ವರ 16: ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ಆಚರಿಸ ಲಾಗುವ ನಾಗರ ಪಂಚಮಿಯ ಹಬ್ಬವು ಪ್ರಕೃತಿ ಮತ್ತು ಪ್ರಾಣಿ ಸಂಕುಲದ ಜೊತೆಗಿನ ನಮ್ಮ ನಂಟನ್ನು ಸ್ಮರಿಸುವ ಪವಿತ್ರ ಹಬ್ಬವಾಗಿದ್ದು ನಾಗರ ಪಂಚಮಿ ಹಬ್ಬವನ್ನು ಎಲ್ಲ ಮಹಿಳೆಯರು ಸಂಭ್ರಮ ಸಡಗರದೊಂದಿಗೆ ಆಚರಿಸುತ್ತಾರೆ.ನಾಗರ ಪಂಚಮಿಯ ಹಬ್ಬವು ಮಹಿಳೆಯರು ನೆಚ್ಚಿನ ಹಬ್ಬವಾಗಿದೆ ಅದರಂತೆ ತಾಲೂಕಿನ ಶಿಗ್ಲಿ ಗ್ರಾಮದ ಧಾರ್ಮಿಕ ಮುಖಂಡ ಶ್ರೇಷ್ಠ ಉದ್ಯಮಿ ಪ್ರಶಸ್ತಿಗೆ ಭಾಜನರಾದ ವೀರಣ್ಣ ಪವಾಡದ ಅವರ ಕುಟುಂಬಸ್ಥರು ಗ್ರಾಮದ ನಾಗರಕಟ್ಟಿಗೆ ತೆರಳಿ ನಾಗಪ್ಪ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಹಾಲು ಏರಿದು ಹಲವಾರು ಬಗೆಯ ಉಂಡಿಗಳ ನೈವೇದ್ಯ ಅರ್ಿಸಿ ಸಂಭ್ರಮದೊಂದಿಗೆ ನಾಗರ ಪಂಚಮಿಯನ್ನು ಆಚರಿಸಿದ್ದರು ಅದರಂತೆ ನಾಡಿನಲ್ಲೆಡೆ ನಾಗರ ಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿರುವುದು ಕಂಡು ಬರುತ್ತಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 