ಮೆಕ್ಸಿಕೋದಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ

ಮೆಕ್ಸಿಕೋ, ಮಾ 20, ಮೆಕ್ಸಿಕೋದಲ್ಲಿ ಕೊರೊನಾ ಸೋಂಕಿಗೆ ಡಯಾಬಿಟಿಸ್ ನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿ ಮೃತಪಟ್ಟಿರುವುದಾಗಿ ಅಲ್ಲಿನ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ಮೃತ ವ್ಯಕ್ತಿ ವಿದೇಶ ಪ್ರಯಾಣ ಮಾಡಿರಲಿಲ್ಲ, ಅವರು ನಗರದಲ್ಲಿಯೇ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಿತರಾಗಿರಬಹುದಾಗಿದೆ.   “ಇಂದು ಮೆಕ್ಸಿಕೋದಲ್ಲಿ ಓರ್ವ ವ್ಯಕ್ತಿ ಕೋವಿಡ್ 19 ಕ್ಕೆ ಬಲಿಯಾಗಿದ್ದಾರೆ” ಎಂದು ಬುಧವಾರ ತಡರಾತ್ರಿ ಸಚಿವಾಲಯ ಟ್ವೀ