ಬೆಂಗಾಳಿ ಕವಿ ಸಂಖಾ ಘೋಷ್ ಆರೋಗ್ಯ ವಿಚಾರಿಸಿದ ರಾಜ್ಯಪಾಲ
ಕೋಲ್ಕತಾ, ಜನವರಿ 22 ,ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಸಿದ್ಧ ಬಂಗಾಳಿ ಕವಿ, ಹಾಗೂ ಪದ್ಮಭೂಷಣ ಸಂಖಾ ಘೋಷ್ ಅವರನ್ನು ರಾಜ್ಯಪಾಲ ಜಗದೀಪ್ ಧಂಖರ್ ಬುಧವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಶಿಕ್ಷಣ ತಜ್ಞ ಮತ್ತು ವಿಮರ್ಶಕ ಘೋಷ್ ಶ್ವಾಸಕೋಶ , ಉಸಿರಾಟದ ಸೋಂಕಿನಿಂದ ನಿನ್ನೆ ನಗರದ ಆಸ್ಪತ್ರೆಗೆ ದಾಖಲಾಗಿದ್ದಾರೆ .ಆಸ್ಪತ್ರೆಯ ಮೂಲಗಳ ಪ್ರಕಾರ, 87 ಕವಿ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು.ಆಂತರಿಕ ಘಟಕದಲ್ಲಿ ಇರಿಸಲಾಗಿದ್ದು ದಾಖಲಿಸಲಾಗಿದೆ ಮತ್ತು ಹಲವು ಪರೀಕ್ಷೆಗಳಿಗೆ ಒಳಪಡಿಸಲಾಗಿದೆ.ಅವರಿಗೆ 2016 ರಲ್ಲಿ ಜ್ಞಾನಪೀಠ ಪ್ರಶಸ್ತಿ-1977 ರಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಹಲವು ವಿಶ್ವವಿದ್ಯಾಲಯಗಳಲ್ಲಿ ಬೋಧನೆ ಮಾಡಿಯೂ ಹೆಸರುವಾಸಿಯಾಗಿದ್ದಾರೆ ಎಂದೂ ರಾಜ್ಯಪಾಲರು ಟ್ವೀಟರ್ ನಲ್ಲಿ ಹೇಳಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 