ಅದ್ಧೂರಿಯಾಗಿ ಜರುಗಿದ ದುರ್ಗಾದೇವಿ ಜಾತ್ರೆ
The grand Durga Devi fair
ಲೋಕದರ್ಶನ ವರದಿ
ಬೆಳಗಾವಿ 11: ಇಲ್ಲಿನ ಕಾಕತಿವೇಸ್‌ನ ಶ್ರೀ ದುರ್ಗಾದೇವಿ ಜಾತ್ರೆಯು ಅದ್ಧೂರಿಯಾಗಿ ಜರುಗಿತು. ಬೆಳಗ್ಗೆ ದೇವಿಯ ಅಭಿಷೇಕ, ವಿಶೇಷ ಪೂಜೆಯೊಂದಿಗೆ ಪ್ರಾರಂಭ ಜಾತ್ರೆಯು ಮುತ್ತೈದೆಯರು ಆರತಿ ಹಿಡಿದು ನಗರದ ಪ್ರಮುಖ ದೇವಸ್ಥಾನಗಳಿಗೆ ಹೋಗಿ ಪೂಜೆ ಸಲ್ಲಿಸಿದರು.
ಬಳಿಕ ಮಂಗಳವಾದ್ಯಗಳೊಂದಿಗೆ ಕುಂಭಮೇಳವು ಭಂಡಾರದ ಹೊಳೆಯಲ್ಲಿ ನಡೆದದ್ದು ನೋಡುಗರ ಕಣ್ಮನ ಸೆಳೆಯಿತು. ಶ್ರೀ ಯಲ್ಲಮ್ಮದೇವಿಯ ಪಡ್ಡಲಿಗೆ ತುಂಬುವ ಕಾರ್ಯಕ್ರಮ, ಅನ್ನ ಸಂತರೆ್ಣ ಜರುಗಿತು. ಈ ವೇಳೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ ಸೇರಿದಂತೆ ನಾನಾ ಗಣ್ಯರು ಜಾತ್ರೆಯಲ್ಲಿ ಭಾಗಿಯಾಗಿ ಜಾತ್ರೆಯ ಮೆರಗು ಹೆಚ್ಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 