ವಿಜೃಂಭಣೆಯಿಂದ ಜರುಗಿದ ಏಳುಮಕ್ಕಳ ತಾಯಿಬಾಯಿಯ ಜಾತ್ರಾ ಮಹೋತ್ಸವ
The grand celebration of the seven children's mother-in-law's fair was held with great enthusiasm
ರಾಯಬಾಗ, 25 : ತಾಲೂಕಿನ ಜಲಾಲಪುರ ಗ್ರಾಮದ ಏಳುಮಕ್ಕಳ ತಾಯಿಬಾಯಿ ಜಾತ್ರಾ ಮಹೋತ್ಸವವು ಬುಧವಾರ ವಿಜೃಂಭಣೆಯಿಂದ ಜರುಗಿತು. ಬುಧವಾರ ನಡೆದ ವಿವಿಧ ಶರ್ಯತ್ತುಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಜೋಡು ಎತ್ತಿನ ಗಾಡಿ ಶರ್ಯತ್ತು: ಜಲಾಲಪುರದ ವಸಂತ ಹವಾಲ್ದಾರ ಪ್ರಥಮ, ಭಿರಡಿಯ ತಾಯಿಬಾಯಿ ಪ್ರಸನ್ನ ದ್ವಿತೀಯ ಮತ್ತು ರಾಯಬಾಗದ ಅಕ್ಷಯ ಪೂಜಾರಿ ತೃತೀಯ ಬಹುಮಾನ ಪಡೆದರು.ಜೋಡು ಕುದುರೆ ಗಾಡಿ ಶರ್ಯತ್ತು: ಭಿರಡಿಯ ರಾಮಚಂದ್ರ ಗೌಳಿ ಪ್ರಥಮ, ಮಹಾದೇವ ಈಟೇಕರಿ ದ್ವಿತೀಯ ಮತ್ತು ಲಗಮಣ್ಣ ಹಿಡಕಲ ತೃತೀಯ ಬಹುಮಾನ ಪಡೆದರು. ಕುದುರೆ ಶರ್ಯತ್ತು: ಚಿಂಚಲಿಯ ಕುಮಾರ ಪೂಜಾರಿ ಪ್ರಥಮ, ಕಲ್ಲಪ್ಪ ಖಿಲಾರೆ ದ್ವಿತೀಯ ಹಾಗೂ ಸುರೇಶ ಚಿಂಚಲಿ ತೃತೀಯ ಬಹುಮಾನ ಪಡೆದರು.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಬಸಗೌಡ ಪಾಟೀಲ, ಮಲ್ಲು ಮುರಚಿಟ್ಟೆ, ಬಂಡು ಹವಾಲ್ದಾರ, ರಾವಸಾಹೇಬ ಹೇರವಾಡೆ, ರಾಜು ಜಾಧವ, ಸಾವಂತ ಪಾಟೀಲ, ರಘುನಾಥ ಶೇಲಾರ, ಪ್ರಕಾಶ ನಿಂಬಾಳ್ಕರ ಸೇರಿ ಜಾತ್ರಾ ಕಮಿಟಿ ಸದಸ್ಯರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 