ಅದ್ದೂರಿಯಾಗಿ ನಡೆದ ಹಿಂದೂ ಸಮ್ಮೇಳನದ ಶೋಭಾ ಯಾತ್ರೆ
The grand procession of the Hindu Sammelana
ಬ್ಯಾಡಗಿ 08: ಪಟ್ಟಣದಲ್ಲಿ ಇಂದು ವಿರಾಟ್ ಹಿಂದೂ ಸಮ್ಮೇಳನ ಬೃಹತ್ ಶೋಭಾ ಯಾತ್ರೆ ಅದ್ದೂರಿಯಾಗಿ ನಡೆಯಿತು ಇಂದು ಮಧ್ಯಾಹ್ನ 3 ಗಂಟೆಗೆ ನೆಹರು ನಗರದ ದಾನಮ್ಮ ದೇವಿ ದೇವಸ್ಥಾನದಿಂದ ಸಕಲ ವಾದ್ಯ ವೈಭವಗಳೊಂದಿಗೆ ಹೊರಟ ಮೆರವಣಿಗೆಯು ಸಾಯಂಕಾಲ 6.30 ಗಂಟೆಗೆ ತಾಲೂಕು ಕ್ರೀಡಾಂಗಣವನ್ನು ತಲುಪಿತು. ಮೆರವಣಿಗೆಯಲ್ಲಿ ಮಹಿಳೆಯರು ಡೊಳ್ಳು .ವೀರಗಾಸೆ ಹಲಗೆ ವಾದ್ಯ.ಲಂಬಾಣಿ ನೃತ್ಯ. ನೊಡುಗರ ಕಣ್ಣಸೆಳೆದವು ಮೆರವಣಿಗೆಯಲ್ಲಿ ಮಹಿಳೆಯರು ಹಾಗೂ ಅಪಾರ ಜನಸ್ತೋಮವು ನೆರೆದಿತ್ತು ಮತ್ತು ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಪಾನ್ಕ ವ್ಯವಸ್ಥೆ ಮಾಡಲಾಗಿತ್ತು ಮೆರವಣಿಗೆಯಲ್ಲಿ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ. ಮುಖಂಡ ಎಂ ಎಸ್ ಪಾಟೀಲ. ಶಿವಯೋಗಿ ಶಿರೂರ. ಸಮಿತಿಯ ಅಧ್ಯಕ್ಷ ಜಯಣ್ಣ ಶಿರೂರ್. ಸುನಿಲ್ ತೊಗಟವೀರ್. ಶಿವಯೋಗಿ ಗಡಾದ. ರಾಜು ಮೋರಗೆರಿ. ಹಾಗೂ ಪಟ್ಟಣದ ಅನೇಕ ಮುಖಂಡರು ಹಿರಿಯರು ಹಾಗೂ ಸಮಸ್ತ ಹಿಂದೂ ಸಮಾಜದ ಯುವಕರು ಹಿರಿಯರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 