ಅದ್ದೂರಿಯಾಗಿ ನಡೆದ ಗ್ರಾಮೀಣ- ನಗರ ಅಧ್ಯಕ್ಷರ ಅಧಿಕಾರ ಸ್ವೀಕಾರ
The inauguration of rural and urban presidents was held in a grand manner
ರಾಣೆಬೆನ್ನೂರು 28 : ತಾಲೂಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನೂತನವಾಗಿ ನಿಯೋಜಿತರಾಗಿರುವ ರಾಣೆಬೆನ್ನೂರು ಗ್ರಾಮೀಣ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಶಿಕ್ಷಕರ ಹಾಗೂ ಪದವೀಧರ ಘಟಕದ ನಿಕಟಪೂರ್ವ ರಾಜ್ಯಾಧ್ಯಕ್ಷ ಡಾ. ಆರ್. ಎಂ. ಕುಬೇರ್ಪ ಅವರು ಭಾಗವಹಿಸಿ ನೂತನವಾಗಿ ಆಯ್ಕೆಯಾದ ಗ್ರಾಮೀಣ ಅಧ್ಯಕ್ಷ ಚಂದ್ರ್ಪ ಬೇಡರ, ನಗರ ಅಧ್ಯಕ್ಷ ಪುಟ್ಟಪ್ಪ ಮರಿಯಮ್ಮನವರ ಮತ್ತು ವಿವಿಧ ಗ್ರಾಮ ಘಟಕಗಳ ಅಧ್ಯಕ್ಷರುಗಳನ್ನು ಅಭಿನಂದಿಸಿ, ಶುಭಕೋರಿದರು. ಭಾರಿ ಸಮುದಾಯದೊಂದಿಗೆ ಅದ್ದೂರಿಯಾಗಿ ನಡೆದ ಪದಗ್ರಹಣ ಸಮಾರಂಭದಲ್ಲಿ ವಿಧಾನಸಭೆಯ ಮಾಜಿ ಸಭಾಪತಿ ಕೆ.ಬಿ. ಕೋಳಿವಾಡ, ಶಾಸಕ ಪ್ರಕಾಶ್ ಕೋಳಿವಾಡ, ಮಾಜಿ ಸಚಿವರಾದ, ಆರ್. ಶಂಕರ,ಜಿಲ್ಲಾ ಅಧ್ಯಕ್ಷ ಸಂಜಯ ಕುಮಾರ ನೀರಲಗಿ. ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ದರ್ಶನ್ ಕುಮಾರ ಲಮಾಣಿ,ಹಾವೇರಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಮಂಜನಗೌಡ ಪಾಟೀಲ್, ಮೋಹನ್ ಲಿಂಬಿಕಾಯಿ ಹಾಗೂ ಜಿಲ್ಲಾ ಪದವೀಧರ ಘಟಕದ ಅಧ್ಯಕ್ಷ ಶಂಕರ್ ಮೇಹರವಾಡೆ ಸೇರಿದಂತೆ ಜಿಲ್ಲೆಯ ಮತ್ತು ರಾಜ್ಯದ ಹಲವು ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಮಹಿಳಾ ಮುಖಂಡರು ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 