ಗದಗ 30: ಗದಗ ಹೊಸ ಬಸ್ ನಿಲ್ದಾಣದಲ್ಲಿನ ಸಾರ್ವಜನಿಕ ಗ್ರಂಥಾಲಯವನ್ನು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರಿಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಚ್.ಕೆ.ಪಾಟೀಲ, ಜಿ.ಪಂ. ಅಧ್ಯಕ್ಷ ವಾಸಣ್ಣ ಕುರಡಗಿ, ಗದಗ ತಾ.ಪಂ. ಉಪಾಧ್ಯಕ್ಷ ಎ.ಆರ್. ನದಾಫ್, ಗದಗ ಬೆಟಗೇರಿ ನಗರಸಭೆ ಪ್ರಭಾರ ಅಧ್ಯಕ್ಷ ಪ್ರಕಾಶ ಬಾಕಳೆ , ಮಾಜಿ ಶಾಸಕ ಕೋನರಡ್ಡಿ, ವಾ. ಕ.ರ.ಸಾ. ಸಂಸ್ಥೆಯ ಮುಖ್ಯ ಕಾಮರ್ಿಕ ಕಲ್ಯಾಣಾಧಿಕಾರಿ ಎಸ್.ಕೆ. ಹಟ್ಟಿ, ವಿಭಾಗೀಯ ನಿಯಂತ್ರಣಾಧಿಕಾರಿ ಎಫ್.ಸಿ. ಹಿರೇಮಠ, ಗ್ರಂಥಾಲಯ ಇಲಾಖೆಯ ಅಧಿಕಾರಿ ಜಿ.ಎಸ್. ವೆಂಕಟೇಶ್ವರಿ, ನಗರ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರು ಹಿರಿಯರು, ಗಣ್ಯರು ಉಪಸ್ಥಿತರಿದ್ದರು.