ಗಡಿಯಲ್ಲಿ ಪಾಕ್ ಒಳನುಸುಸುಳುಕೋರನ ಹತ್ಯೆ
ಶ್ರೀನಗರ,ಅ 17: ಭಾರತ- ಪಾಕಿಸ್ತಾನದ ಅಟಾರಿ ಭಾಗದಲ್ಲಿ ಗಡಿ ಭದ್ರತಾ ಯೋಧರು ಪಾಕ್ ಒಳನುಸುಳುಗಾರನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಅಟಾರಿ ರೈಲ್ವೇ ಟ್ರಾಕ್ ಬಳಿ ಭಾರತದ ಗಡಿಯೊಳಗೆ ನುಸುಳಲು ಯತ್ನ ಮಾಡುತ್ತಿದ್ದ ಸಮಯದಲ್ಲಿ ನಮ್ಮ ಯೋಧರು ಹೊಡೆದುರುಳಿಸಿದ್ದಾರೆ. ಮೃತ ಪಾಕ್ ನುಸುಳು ಕೋರನನ್ನು ಗುಲ್ ನವಾಜ್ ಎಂದು ಗುರುತಿಸಲಾಗಿದೆ. ಗಡಿ ದಾಟುತ್ತಿರುವುದು ಯೋಧರ ಗಮನಕ್ಕೆ ಬಂದಿದ್ದು ಬಿಎಸ್ ಎಫ್ ಯೋಧರು ಪಾಕ್ ನುಸುಳುಕೋರನಿಗೆ ಹಿಂದೆ ಹೋಗುವಂತೆ ಸೂಚಿಸಿದ್ದರೂ ಆದರೆ ಆತ ನಿರಾಕರಿಸಿದ್ದ. ನಂತರ ಯೋಧರು ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 