ಸೆ, 30 ರಂದು ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ನೂತನ ಗೋಪುರ ಕಳಸಾರೋಹಣ
The new tower of Lakshmi Venkateswara Temple will be inaugurated on September 30th.
ಜಮಖಂಡಿ 29: ತಾಲ್ಲೂಕಿನ ತುಂಗಳ ಗ್ರಾಮದಲ್ಲಿ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದ ನೂತನ ಗೋಪುರ ಹಾಗೂ ಕಳಸಾರೋಹಣ ಸೆ, 30 ರಂದು ಮಧ್ಯಾಹ್ನ 1 ಗಂಟೆಗೆ ಜರುಗುವುದು ಎಂದು ಡಾ,ಟಿ,ಪಿ, ಗಿರಡ್ಡಿ ತಿಳಿಸಿದರು.
ನಗರದ ರಮಾ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿವ್ಯಸಾನಿಧ್ಯವನ್ನು ಪೂಜ್ಯಶ್ರೀ 108 ಗುರುಶಾಂತಲಿಂಗ ದೇಶಿಕೇಂದ್ರ ಶಿವಾಚಾರ್ಯ ಶ್ರೀಗಳು, ಮಾತೋಶ್ರೀ ಅನುಸೂಯಾ ತಾಯಿಯವರು, ರಾಜಯೋಗಿನಿ ಬಿ,ಕೆ,ವೈಷ್ಣವಿ ಅಕ್ಕನವರು, ಶಂಕರ ಶ್ರೀಹರಿ ಕುಲಕರ್ಣಿ ಶ್ರೀಗಳು ವಹಿಸುವರು. ಉದ್ಘಾಟಿಕರಾಗಿ ಸಚಿವ ಎಚ್,ಕೆ, ಪಾಟೀಲ ಅವರು ನೇರವೆರುಸುವರು ಹಾಗೂ ಹಾಲಿ, ಮಾಜಿ ಶಾಸಕರುಗಳು, ವಿವಿಧ ಸಂಘ, ಸಂಸ್ಥೆಯ ಪದಾಧಿಕಾರಿಗಳು, ರಾಜಕೀಯ ಮುಖಂಡರುಗಳು ಅನೇಕರು ಭಾಗವಹಿಸಲಿದ್ದಾರೆ ಎಂದರು.
ಕಳಸಾರೋಹನದ ಮೆರೆವಣಿಗೆಯಲ್ಲಿ ಕುಂಬಹೊತ್ತ ಮಹಿಳೆಯರು ಹಾಗೂ ವಿವಿಧ ವಾದ್ಯಮೇಳದೊಂದಿಗೆ ಭವ್ಯ ಮೆರೆವಣಿಯನ್ನು ಪ್ರಮುಖ ರಸ್ತೆಯ ಮೂಲಕ ಸಂಚರಿಸುವುದು ಎಂದರು.
ಇದೇ ಸಂದರ್ಭದಲ್ಲಿ ಕಲ್ಲಪ್ಪ ಗಿರಡ್ಡಿ, ಬಸವರಾಜ ನ್ಯಾಮಗೌಡ, ಬಸವನಗೌಡ ಕನ್ನಾಳ, ಕಲ್ಲಪ್ಪ ಗಿರಡ್ಡಿ, ಶ್ರೀನಿವಾಸ ಹೊಸೂರ, ಮಲ್ಲಪ್ಪ ಗಿರಡ್ಡಿ, ಮಹೇಶ ನ್ಯಾಮಗೌಡ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 