ಭಾರತದಲ್ಲಿ 50 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ನವದೆಹಲಿ, ಮೇ 7, ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 50 ಸಾವಿರ ದಾಟಿದ್ದು ಕಳೆದ 24 ಗಂಟೆಗಳಲ್ಲಿ 3,561 ಹೊಸ ಪ್ರಕರಣಗಳು ವರದಿಯಾಗಿವೆ.ಈವರೆಗೆ 52,952 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು ಒಟ್ಟು ಮೃತಪಟ್ಟವರ ಸಂಖ್ಯೆ 1783 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 89 ಜನರು ಮೃತಪಟ್ಟಿದ್ದು 1084 ಜನರು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಸದ್ಯ 35,902 ಜನರು ಸೋಂಕಿನಿಂದ ಬಳಲುತ್ತಿದ್ದು ಒಟ್ಟು 15266 ಜನರು ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 