ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆ
ಬೆಂಗಳೂರು, ಏ.22, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಮತ್ತೆ 7 ಹೊಸ ಪ್ರಕರಣಗಳು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆ ಕಂಡಿದೆ.ಈ ಕುರಿತು ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 7 ಹೊಸ #ಕೋವಿಡ್19 ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 425ಕ್ಕೆ ಏರಿದೆ. #ಮನೆಯಲ್ಲೇ ಇರಿ ಎಂದು ಸಚಿವರು ಜನತೆಯಲ್ಲಿ ಮನವಿ ಮಾಡಿದ್ದಾರೆ.ಬುಧವಾರ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 2 ಹಾಗೂ ಸೂರ್ಯ ನಗರಿ ಕಲಬುರಗಿ ಜಿಲ್ಲೆಯಲ್ಲಿ ಐದು ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 