ಪೈಲಟ್ ಇಂಧನ ಸ್ವಿಚ್ ಆಫ್ ಮಾಡಿದ್ದಕ್ಕೆ ವಿಮಾನ ಪತನ?
The plane crashed because the pilot switched off the fuel?
ಹೊಸದಿಲ್ಲಿ 10: ಎಂಜಿನ್‌ಗೆ ಇಂಧನ ಪೂರೈಕೆ ಮಾಡುವ ಸ್ವಿಚ್ ಆಫ್ ಮಾಡಿದ್ದು ಅಹ್ಮದಾಬಾದ್ ವಿಮಾನ ಪತ ನಕ್ಕೆ ಕಾರಣವಾಗಿರಬಹುದು ಎಂದು ವರದಿಯೊಂದು ತಿಳಿಸಿದೆ. ದಿ ಏರ್ ಕರೆಂಟ್ ಜರ್ನಲ್ ಲೇಖನ ವೊಂದರಲ್ಲಿ ಈ ಅಂಶವನ್ನು ಉಲ್ಲೇಖೀಸಲಾಗಿದೆ.
ವಿಮಾನ ಪತನ ಕುರಿತು ತನಿಖೆ ನಡೆಸಿದವರು ನೀಡಿದ ಮಾಹಿತಿಯನ್ನು ಆಧರಿಸಿ ವರದಿ ಪ್ರಕಟಿಸಲಾ ಗಿದೆ. ದಿ ಏರ್ ಕರೆಂಟ್‌ನಲ್ಲಿರುವ ಲೇಖನವು ಸ್ಪಷ್ಟವಾಗಿ ಹೆಚ್ಚಿನದನ್ನು ಹೇಳದಿದ್ದರೂ, ಬೋಯಿಂಗ್ 787 ವಿಮಾನದ ಇಂಧನ ನಿಯಂತ್ರಣ ಸ್ವಿಚ್‌ಗಳ ಆಫ್ಗೆ ಸಂಬಂಧಿಸಿದಂತೆ ಪೈಲಟ್‌ಗಳತ್ತ ಬೆಟ್ಟು ಮಾಡುತ್ತಿದೆ.
ಡಿಜಿಸಿಎಯಲ್ಲಿ ಹೆಚ್ಚಿನ ಸಂಖ್ಯೆಯ ಹುದ್ದೆಗಳು ಖಾಲಿ ಇರುವ ಬಗ್ಗೆ ಕೆಲವು ಸದಸ್ಯರು ಸಂಸದೀಯ ಸಭೆಯಲ್ಲಿ ಕಳವಳ ವ್ಯಕ್ತಪಡಿಸಿದರು ಎನ್ನಲಾಗಿದೆ.
ವಿಮಾನ ಪತನ ಕುರಿತು ಎಎಐಬಿ ತಯಾರಿಸಿರುವ ಪ್ರಾಥಮಿಕ ತನಿಖಾ ವರದಿ ಇನ್ನೆರಡು ದಿನ ಗಳಲ್ಲಿ ಬಹಿರಂಗವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಸಂಸದೀಯ ಸಮಿತಿಗೆ ಎಎಐಬಿ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 