ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ
The program was organized by Rani Channamma Environmental Service Committee and Basava Environmental
ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ
ಹುಬ್ಬಳ್ಳಿ 16 : ಮಹಾತ್ಮ ಗಾಂಧಿ ಜಯಂತಿ ನಿಮಿತ್ತ ವಿದ್ಯಾನಗರದ ಸರದಾರ ವೀರನಗೌಡ ಪಾಟೀಲ ಮಹಿಳಾ ವಿದ್ಯಾಪೀಠ, ಗಾಂಧಿ ಪ್ರಾಥನಾ ಮಂದಿರ ಎದುರುಗಡೆ ಇರುವ ರಾಷ್ಟ್ರಪಿತಾಮಹ ಮಹಾತ್ಮ ಗಾಂಧಿಜಿ ಪ್ರತಿಮೆಯ ಆವರಣದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿಜಿ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಗೌರವ ನಮನ ಸಲ್ಲಿಸಲಾಯಿತು. ಮುಖ್ಯ ಅತಿಥಿಗಳಾಗಿ ವಾಕರಸಾ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಸದಾನಂದ ಡಂಗನವರ, ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ ಎಸ್.ಎಂ.ಸಾತ್ಮಾರ, ಉಪಾಧ್ಯಕ್ಷರಾದ ಡಾ. ಸರ್ವಮಂಗಳಾ ಕುದರಿ, ಎನ್.ಡಿ.ಹುಲಕೋಟಿ, ಮಹಾದೇವಿ ಪಾಟೀಲ, ಉಮಾ ಮೆಣಸಿನಕಾಯಿ, ಚನ್ನಬಸಪ್ಪ ಧಾರವಾಡಶೆಟ್ಟರ, ಡಾ. ಬಸವಕುಮಾರ ತಲವಾಯಿ, ಚಾಂದ, ವಿದ್ಯಾರ್ಥಿನಿ, ಮುಂತಾದವರು ಇದ್ದರು. ಮಹಾತ್ಮ ಗಾಂಧಿಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರೀಜಿ ಅವರ ಜೀವನ ಸಾಧನೆಗಳನ್ನು ಸ್ಮರಣೆ ಮಾಡಲಾಯಿತು. ಪುಣ್ಯಾತ್ಮರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 