ಹೆಬ್ಬಾವು ಸುರಕ್ಷಿತವಾಗಿ ರಕ್ಷಣೆ ಮಾಡಿದ: ಗಸ್ತು ವನಪಾಲಕ ಮುತ್ತುರಾಜ ಹಳ್ಳಿ
The python was safely rescued: Patrol Forest Ranger Muthuraja Halli
ಮುಂಡಗೋಡ 06 : ತಾಲೂಕಿನ ಮೂಡಸಾಲಿ ಗ್ರಾಮದ ಕೆರೆಯಲ್ಲಿ ಹೆಣ್ಣು ಮಕ್ಕಳು ಬಟ್ಟೆ ತೊಳಿಯುವಾಗ ಕಾಣಿಸಿಕೊಂಡ ಹೆಬ್ಬಾವನ್ನು ನೋಡಿ ಮಹಿಳೆಯರು ಭಯಭೀತಿಯಿಂದ ಓಡಿಹೋಗಿದ್ದು, ತಕ್ಷಣ ಮುತ್ತುರಾಜ ಹಳ್ಳಿ ಗಸ್ತು ವನಪಾಲಕರು ಇವರಿಗೆ ಕರೆ ಮಾಡಿದ್ದೂ ಅವರು ಹಾವನ್ನು ಹಿಡಿದು ಜಾಗೃತಿ ಮೂಡಿಸಿ ಸುರಕ್ಷಿತವಾಗಿ ಅದರ ಅವಾಸ ಸ್ಥಾನಕ್ಕೆ ಬಿಟ್ಟಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಮೂಡಸಾಲಿ ಗ್ರಾಮಸ್ಥರಾದ ರವಿ ಕೇದಾರ್, ಶಿವರಾಜ ಮುಸಾಳ್ಯನವರ,ಮಲ್ಲಿಕಾರ್ಜುನ ಸಾಲುಂಕೆ, ದೇವೇಂದ್ರ ಹರ್ಜಿ,ನಂದೀಶ್ ಠಿ. ಟ, ಲಲಿತ ಮುಸಾಳ್ಯನವಾರ,ಚೆನ್ನಮ್ಮ ಕೇದಾರ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 