ಪರಿಸರ ಸಂರಕ್ಷಣೆಯಲ್ಲಿ ಸಾಲುಮರದ ತಿಮ್ಮಕ್ಕನ ಪಾತ್ರ: ಪ್ರಬಂಧ ಸ್ಪರ್ಧೆ
The role of the saula tree in environmental protection: Essay competition
ಧಾರವಾಡ 09: ಕೆ.ಇ. ಬೋರ್ಡಿನ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ರೊಟ್ರ್ಯಕ್ಟ್ ಕ್ಲಬ್ ವತಿಯಿಂದ ಡಿ.14ರಂದು ಬೆಳಿಗ್ಗೆ 10 ಘಂಟೆಗೆ ಕಾಲೇಜಿನ ಸಭಾಭವನದಲ್ಲಿ ’ಪರಿಸರ ಸಂರಕ್ಷಣೆಯಲ್ಲಿ ಸಾಲುಮರದ ತಿಮ್ಮಕ್ಕನ ಪಾತ್ರ’ ಎಂಬ ವಿಷಯದ ಮೇಲೆ ಅಂತರ ಪ್ರೌಢ ಶಾಲೆ ಮಟ್ಟದ ಪ್ರಬಂಧ ಸ್ಪರ್ಧೆ ಏರಿ್ಡಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಉಚಿತ ಪ್ರವೇಶ ಇದ್ದು, ಪ್ರಥಮ ದ್ವಿತೀಯ, ತೃತೀಯ ಬಹುಮಾನ ನಿಗದಿಪಡಿಸಲಾಗಿದೆ ಎಂದು ಕಾಲೇಜು ಪ್ರಾಚಾರ್ಯ ಎಂ.ಎ. ಸಿದ್ಧಾಂತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 