ವಿವೇಕಾನಂದ ಆಶ್ರಮದಲ್ಲಿ ಜರುಗಿದ ಹರಿಕಥೆ
The story of Harikatha that took place at Vivekananda Ashram
ಗದಗ 27 : ನಗರದ ಎಪಿಎಂಸಿ ಪ್ರಾಂಗಣದಲ್ಲಿರುವ ಶ್ರೀರಾಮಕೃಷ್ಣ ವಿವೇಕಾನಂದ ಅಶ್ರಮದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಶಿರಸಿಯ ಈಶ್ವರದಾಸ ಯಲ್ಲಾಪೂರ ಅವರಿಂದ ಹರಿಕಥೆ ಜರುಗಿತು. ಅವರಿಗೆ ತಬಲಾ ಸಾಥ್ ಧಾರವಾಡದ ಉಮೇಶ ಪಾಟೀಲ ಹಾಗೂ ಹಾರ್ಮೋನಿಯಂ ಸಾಥ್ ಶಿವರಾಮ ಬಾಗವತ ಅವರು ನೀಡಿದರು.
ಈ ಸಂದರ್ಭದಲ್ಲಿ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಪೂಜ್ಯಶ್ರೀ ಸ್ವಾಮಿ ಜಗನ್ನಾಥಾನಂದ ಅವರು ಸಾನಿಧ್ಯವಹಿಸಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 