ಮಧ್ಯಮ ವರ್ಗದ ನೊಂದ ಹೆಣ್ಣಿನ ಕಥೆ ‘ಬೆಂಕಿಯಲ್ಲಿ ಅರಳಿದ ಹೂವು’
ಬೆಂಗಳೂರು, ಜ 24,‘ಬೆಂಕಿಯಲ್ಲಿ ಅರಳಿದ ಹೂವು’ ಹೆಸರು ಕೇಳಿದ ಕೂಡಲೇ ಖ್ಯಾತ ನಟಿ ಸುಹಾಸಿನಿ ನೆನಪಾಗುತ್ತಾರೆ ಹೌದು, ಕೆ ಬಾಲಚಂದರ್ ನಿರ್ದೇಶನದಲ್ಲಿ ಮೂಡಿ ಬಂದ ಚಿತ್ರ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದೆ. ಇದೀಗ ಇದೇ ಶೀರ್ಷಿಕೆಯ ಮತ್ತೊಂದು ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ ಅನುಪಮಾ ಗೌಡ ಪ್ರಧಾನ ಭೂಮಿಯಲ್ಲಿದ್ದು, ದೇವಿಶ್ರೀ ಪ್ರಸಾದ್ ನಿರ್ದೇಶನವಿದೆ. ಸೋಮಾರಿ ಗಂಡನ ಜತೆ ಹೆಣಗಾಡುವ ಪಾತ್ರಕ್ಕೆ ಅನುಪಮಾ ಗೌಡ ಜೀವ ತುಂಬಿದ್ದು, ಹೆಣ್ಣಿನ ಮೇಲೆ ನಡೆಯುವ ಶೋಷಣೆ, ಗಾರ್ಮೆಂಟ್ ಗಳಲ್ಲಿ ದುಡಿಯುವ ಮಹಿಳೆಯರ ದಳ್ಳುರಿಯ ಮೇಲೆ ಬೆಳಕು ಚೆಲ್ಲಲಾಗಿದೆ ಎಂದು ನಿರ್ಮಾಪಕ ಹಾಗೂ ಚಿತ್ರಕ್ಕೆ ಬಂಡವಾಳ ಹೂಡಿರುವ ವಿಶು ಆಚಾರ್ ತಿಳಿಸಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 