ಮಹಿಳಾ ವಿವಿಯಲ್ಲಿ “ಕರ್ೂರ ಗಿರಿಯ ಉರಿಯ ಕೊಂಬತೆ” ಕೃತಿ ಬಿಡುಗಡೆ
The work “Karkur Giriya Uriya Kombate” was released at the Women’s University
ವಿಜಯಪುರ 25: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅವರು ಡಾ.ಸುಧಾರಾಣಿ ಮಣೂರ ರಚಿಸಿರುವ "ಕರ್ೂರ ಗಿರಿಯ ಉರಿಯ ಕೊಂಬಂತೆ"ೆ ಕೃತಿ ಬಿಡುಗಡೆ ಮಾಡಿದರು.
ಕೃತಿ ಬಿಡುಗಡೆ ಸಂದರ್ಭದಲ್ಲಿ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಮಾತನಾಡಿ, ಈ ಕೃತಿಯು 12ನೇ ಶತಮಾನದ ವಚನ ಚಳುವಳಿಯ ಆಶಯಗಳನ್ನು ಒಳಗೊಂಡಿದ್ದು, ಸಮಾನತೆ, ಸ್ವಾತಂತ್ರ್ಯ ಹಾಗೂ ನೈತಿಕ ಮೌಲ್ಯಗಳ ಸಂದೇಶವನ್ನು ಪರಿಣಾಮಕಾರಿಯಾಗಿ ಪ್ರತಿಪಾದಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್. ಲಕ್ಕಣ್ಣವರ, ಕನ್ನಡ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಮಹೇಶ ಚಿಂತಾಮಣಿ ಹಾಗೂ ಪ್ರೊ. ನಾರಾಯಣ ಬಿ. ಪವಾರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 