ಪೊಲೀಸ ಠಾಣೆ ಪಕ್ಕದಲ್ಲಿ ಕಳ್ಳರ ಕೈ-ಚಳಕ
Theft next to police station
ಕಾಗವಾಡ, 25 : ಪೋಲಿಸ್ ಠಾಣೆ ಪಕ್ಕದಲ್ಲಿಯೇ ಕೂಗಳತೆಯ ದೂರದಲ್ಲಿ ಮರಿಮಹಾರಾಜರ ಮಠದ ಹುಂಡಿಯನ್ನು ಕಳ್ಳರು ಕದ್ದಿರುವ ಘಟನೆ ಮಂಗಳವಾರ ದಿ. 14 ರಂದು ತಡರಾತ್ರಿ ಸಂಭವಿಸಿದೆ.
ಪಟ್ಟಣದ ಚೆನ್ನಮ್ಮ ಸರ್ಕಲ್ ವೃತ್ತದಲ್ಲಿರುವ ಸದ್ಗುರು ಮರಿಮಹಾರಾಜರ ಮಠದಲ್ಲಿದ್ದ ಹುಂಡಿಗೆ ಕಣ್ಣ ಹಾಕಿದ ಖದೀಮರು, ಸಿಸಿಟಿವ್ಹಿ ಕ್ಯಾಮರಾ ಇದ್ದರೂ ಹಾರ್ಡಡಿಸ್ಕ್ ಸಹಿತ ಎತ್ತಿಕೊಂಡು ಹೋಗಿ ತಮ್ಮ ಕೈ ಚಳಕ ತೋರಿಸಿದ್ದಾರೆ. ಈ ಘಟನೆ ಕಾಗವಾಡ ಪೊಲೀಸ್‌ರಿಗೆ ಮೂಜುಗೂರಕ್ಕೆ ಕಾರಣವಾಗಿದೆ.
ನಿನ್ನೆ ತಡ ರಾತ್ರೀ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರೀಶೀಲನೆ ನಡೆಸಿದ್ದು, ಸ್ವಾನ ದಳದಿಂದ ಕಾರ್ಯಾಚರಣೆ ಚುರುಕುಗೊಂಡಿದೆ. ಈ ಸಂಬಂಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 