ಪಂಪ್ ಸೆಟ್ಗಳ ವಿದ್ಯುತ್ ಕೇಬಲ್ ಕಳ್ಳತನ : ರೈತರು ಆತಂಕ
Theft of electrical cables for pump sets: Farmers worried
ಲೋಕದರ್ಶನ ವರದಿ
ಹೂವಿನಹಡಗಲಿ 9: ತಾಲ್ಲೂಕಿನ ಅಡವಿಮಲ್ಲನಕೇರಿ ಗ್ರಾಮ ವ್ಯಾಪ್ತಿಯ ರೈತರ ಜಮೀನುಗಳಲ್ಲಿ ಮಂಗಳವಾರ ರಾತ್ರಿ ಪಂಪ್ ಸೆಟ್ಗಳ ವಿದ್ಯುತ್ ಕೇಬಲ್ ಸರಣಿ ಕಳವಾಗಿದ್ದು, ಲಕ್ಷಕ್ಕೂ ಅಧಿಕ ಮೊತ್ತ ನಷ್ಟವಾಗಿದೆ.ಗ್ರಾಮದ ಎಸ್.ಕರಿಬಸಪ್ಪ, ಮನೆಗುದರಿ ದೇವಪ್ಪ, ಬೆನಕಲ್ ವೀರೇಶ ಅವರ ಜಮೀನಿನಲ್ಲಿ ಮೋಟಾರ್ ಪಂಪ್, 60ಅಡಿ ಕೇಬಲ್ ಕಟ್ ಮಾಡಿ ಲಪಟಾಯಿಸಿದ್ದಾರೆ. ಪಕ್ಕದ ಗ್ರಾಮದ ಕಣವಿ ಹಳ್ಳಿಯಲ್ಲಿ ರೈತರ ಜಮೀನುಗಳಲ್ಲಿ ಕೊಳವೆಬಾವಿ(ಬೋರ್ವೆಲ್)ನಿಂದ ಯಂತ್ರಗಾರಗಳವರೆಗೆ ಹೊರಗೆ ಬಿಟ್ಟಿರುವ ಕೇಬಲ್ ಅನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿದ್ದಾರೆ.ಇದೀಗ ಸರಣಿ ಕಳ್ಳತನ ದಿಂದ ರೈತ ರು ಆತಂಕವಾಗಿದೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 