ರಾಜ್ಯದಲ್ಲಿ ಹಿಂದೂಗಳಿಗಿಲ್ಲ ರಕ್ಷಣೆ ಶಿರೂರು ಶಿವಯೋಗಿ
There is no protection for Hindus in the state, says Shiroor Shivayogi
ಬ್ಯಾಡಗಿ 10 : ಕಳೆದ 22 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಮತಾಂಧ ಜಿಹಾದಿಗಳು ನಿರಂತರವಾಗಿ ಹಿಂದುಗಳನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡುತ್ತಿರುವುದು ಕಾಂಗ್ರೆಸ್ಸ ರ್ಕಾರದ ತೃಷ್ಟಿಕರಣ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಶಿವಯೋಗಿ ಶಿರೂರ ಆರೋಪಿಸಿದರು.
ಪಟ್ಟಣದ ಸುದ್ದಿಗಾರನಿಗೆ ಮಾತನಾಡಿದವರು ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ ಖಂಡನೀಯ ರಾಜ್ಯ ಸರ್ಕಾರ ಮುಖ್ಯಮಂತ್ರಿ ಹಿಂದೂ ವಿರೋಧಿ ಯಾಗಿದ್ದು ಅವರ ಅತಿಯಾದ ಓಲೈಕೆ ಮುಸ್ಲಿಂ ಮತಾಂದವರು ಕಾನೂನನ್ನು ಕೈಗೆತ್ತಿಕೊಂಡು ಹಿಂದುಗಳ ಕಗ್ಗೊಲೆ ಮಾಡುತ್ತಿದ್ದಾರೆ ಸಿದ್ದರಾಮಯ್ಯನವರ ಮೊದಲ ಅವಧಿಯಲ್ಲಿ ಹಲವು ಹಿಂದೂ ಕಾರ್ಯಕರ್ತರ ಕೊಲೆ ನಡೆದಿತ್ತು ಇವೆಲ್ಲವುಗಳು ಕಾಂಗ್ರೆಸ್ ಪಕ್ಷದ ಅತಿಯಾದ ತುಷ್ಟಿಕರಣದ ಪ್ರಭಾವದಿಂದ ಆಗಿರುವ ಹಿಂದೂ ಹತ್ಯೆಗಳು, ಕಾಂಗ್ರೆಸ್ ಸರ್ಕಾರವೇ ಇದಕ್ಕೆ ಕಾರಣ ಮತಾಂಧರಿಗೆ ಕಾನೂನಿನ ಕಿಂಚಿತ್ತು ಭಯವಿಲ್ಲದೆ ಇಂತಹ ಅಮಾನುಷ ಕೆಲಸವನ್ನು ಮಾಡಿದ್ದು ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನಿನ ವ್ಯವಸ್ಥೆಗೆ ಕನ್ನಡಿ ಹಿಡಿದಂತಾಗಿದೆ ಎಂದು ಆರೋಪಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 