ಗೊಬ್ಬರ ಸಿಗುತ್ತಿಲ್ಲ ಎಂದು ಮಣ್ಣು ತಿಂದು ಆಕ್ರೋಶ
There is no shortage of urea fertilizer: CM Siddaramaiah
ಯೂರಿಯಾ ರಸಗೊಬ್ಬರ ಕೊರತೆ ಇಲ್ಲ:
ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಹೆಚ್ಚಾಗಿದ್ದು, ಮುಂಗಾರು ಮಳೆ ಬೇಗ ಶುರುವಾಯಿತು. ಜೋಳ ಹಾಕಿರುವುದು ಜಾಸ್ತಿ ಆಗಿದೆ. ಹಾಗಾಗಿ ಜಾಸ್ತಿ ರಸಗೊಬ್ಬರ ಉಪಯೋಗಿಸಿದ್ದಾರೆ ಎಂದರು.
ಕೊಪ್ಪಳ: ಗೊಬ್ಬರ ಸಿಗುತ್ತಿಲ್ಲ ಎಂದು ಮಣ್ಣು ತಿಂದು ಆಕ್ರೋಶ
ಎಲ್ಲಿ ಕೇಳಿದರೂ ಯೂರಿಯಾ ಗೊಬ್ಬರ ಸಿಗುತ್ತಿಲ್ಲ ಎಂದು ಆಕ್ರೋಶಗೊಂಡ ರೈತನೋರ್ವ ಮಣ್ಣು ತಿಂದು ಪ್ರತಿಭಟಿಸಿದ ಘಟನೆ ಶನಿವಾರ ನಡೆದಿದೆ.
ಕೊಪ್ಪಳ ತಾಲೂಕಿನ ಕುಣಕೇರಿ ತಾಂಡಾದ ಚಂದ್ರಪ್ಪ ಬಡಗಿ ಅವರು ಕೊಪ್ಪಳದ ಗಂಜ್ ವೃತ್ತದ ಬಳಿ ಇರುವ ತಾಲೂಕು ಒಕ್ಕುಲತನ ಹುಟ್ಟುವಳಿ ಸಮಿತಿ ಗೋದಾಮಿನ ಮುಂದೆ ಆಕ್ರೋಶ ಹೊರಹಾಕಿದ್ದಾರೆ.
ಎಲ್ಲಿ ಕೇಳಿದರೂ ಯೂರಿಯಾ ಗೊಬ್ಬರ ಸಿಗುತ್ತಿಲ್ಲ, ಗೊಬ್ಬರದ ಅಂಗಡಿ ಮುಂದೆ ನೋ ಸ್ಟಾಕ್ ಬೋರ್ಡ್ ಎಂದು ಬೋರ್ಡ್ ಹಾಕಿದೆ ಎಂದು ರೈತ ಸಿಟ್ಟಾಗಿದ್ದಾರೆ.
ನಮ್ಮ ಹೊಲಕ್ಕೆ ಗೊಬ್ಬರ ಸಿಗುತ್ತಿಲ್ಲ. ನಾವೇನು ಮಣ್ಣು ತಿನ್ನಬೇಕಾ ಎಂದು ಆಕ್ರೋಶ ಹೊರ ಹಾಕಿದ್ದಾರೆ. ನೆಲದಲ್ಲಿನ ಮಣ್ಣು ತಗೆದುಕೊಂಡು ತಿಂದ ರೈತ ಪ್ರತಿಭಟನೆ ನಡೆಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 