ಗೃಹಲಕ್ಷ್ಮೀ ವಂಚಿತರು ಕರ್ನಾಟಕ ಒನ್ಗೆ ಭೇಟಿ ನೀಡಿ
Those deprived of housing visit Karnataka One
ಗದಗ 27 : 2,000 ರೂ. ಜಮಾ ಆಗದ ಗೃಹಲಕ್ಷ್ಮೀ ಫಲಾನುಭವಿಗಳು ಬ್ಯಾಂಕ್, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಆನ್ಲೈನ್ ಸೆಂಟರ್ಗಳಲ್ಲಿ ಓಕಅಋ ಲಿಂಕ್ ಮಾಡಿಸಬೇಕು ಎಂದು ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಮನವಿ ಮಾಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಗೃಹಲಕ್ಷ್ಮೀ ಫಲಾನುಭವಿಗಳಿಗೆ 2,000 ರೂ. ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ಫಲಾನುಭವಿಗಳು ತಮ್ಮ ಪಾಸ್ಬುಕ್, ಆಧಾರ್ ಕಾರ್ಡ, ಪಾನ್ ಕಾರ್ಡ್ ತೆಗೆದುಕೊಂಡು ತಮ್ಮ ಖಾತೆ ಇರುವ ಬ್ಯಾಂಕ್ ಇಲ್ಲವೇ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಆನ್ಲೈನ್ ಸೆಂಟರ್ಗಳಲ್ಲಿ ಎನ್ಸಿಪಿಐ ಲಿಂಕ್ ಮಾಡಿಸಬೇಕು.ಮಾಹಿತಿಗಾಗಿ ಮುಳಗುಂದ ನಾಕಾ ಬಳಿಯ ಕೆಎಸ್ಆರ್ಟಿಸಿ ಡಿಪೋ ಎದುರಿಗಿನ ಉಪವಿಭಾಗೀಯ ಕಚೇರಿ ಆವರಣದಲ್ಲಿರುವ ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಕಚೇರಿಗೆ ಕಚೇರಿ ಅವಧಿಯಲ್ಲಿ ಭೇಟಿ ನೀಡಬಹುದಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 