ಥ್ರೋ ಬಾಲ್ ಪಂದ್ಯಾವಳಿ: ವಿಭಾಗ ಮಟ್ಟಕ್ಕೆ ಆಯ್ಕೆ
Throw Ball Tournament: Selection for Division Level
ತಾಳಿಕೋಟಿ 28: ಸಿಂದಗಿ ತಾಲ್ಲೂಕಿನ ಕಲ್ಪವೃಕ್ಷ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮೋರಟಗಿಯಲ್ಲಿ ಗುರುವಾರ ನಡೆದ ವಿಜಯಪುರ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಥ್ರೋ ಬಾಲ್ ಕ್ರೀಡಾಕೂಟದಲ್ಲಿ 14-ವಯೋಮಿತಿಯ ಬಾಲಕರ ವಿಭಾಗದ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನಿಂದ ಪ್ರತಿನಿಧಿಸಿದ್ದ ಬ್ರಿಲಿಯಂಟ್ ಪ್ರಾಥಮಿಕ ಶಾಲೆ ಮೈಲೇಶ್ವರದ ವಿದ್ಯಾರ್ಥಿಗಳು ಫೈನಲ್ ಪಂದ್ಯದಲ್ಲಿ ವಿಜಯಪುರ ಗ್ರಾಮೀಣ ತಾಲ್ಲೂಕಿನ ಕೆಂಗಲಗುತ್ತಿ ಶಾಲೆಯ ಮಕ್ಕಳ ವಿರುದ್ಧ ಜಯಶಾಲಿಯಾಗಿ ಪ್ರಥಮ ಬಾರಿಗೆ ಬೆಳಗಾವಿ ವಿಭಾಗ ಮಟ್ಟದ ಥ್ರೋ ಬಾಲ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ನಿರ್ದೇಶಕರು ಮತ್ತು ಬ್ರಿಲಿಯಂಟ್ ಶಾಲೆಯ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 