ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿ
ಬೆಂಗಳೂರು, ಏ 7,ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲು ನೇರವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಅಖಾಡಕ್ಕಿಳಿದಿದೆ.ಪೊಲೀಸರಿಗೆ ಡಿಸಾಸ್ಟರ್ ಮ್ಯಾನೆಜೆಮೆಂಟ್ ಸಂಪೂರ್ಣ ಅಧಿಕಾರ ನೀಡಿದೆ. ಡಿಜಿಪಿಗೆ ಪೂರ್ಣ ಅಧಿಕಾರ ನೀಡಿ ಆದೇಶಿಸಲಾಗಿದೆ ಎಂದು ರಾಜ್ಯ ಡಿಸಾಸ್ಟರ್ ಮ್ಯಾನೇಜಮೆಂಟ್ ಉಪಾಧ್ಯಕ್ಷ ಆರ್ ಅಶೋಕ್ ಸೂಚನೆ ನೀಡಿದ್ದಾರೆ. ಲಾಕ್ ಡೌನ್ ವೇಳೆ ನಿಯಮ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿರುವ ಅಶೋಕ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಪ್ರಕರಣ ದಾಖಲಿಸುವಂತೆ ಹೇಳಿದ್ದಾರೆ. ಠಾಣಾಧಿಕಾರಿಗಳಿಗೆ ಪ್ರಕರಣ ದಾಖಲು ಮಾಡಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್‌ಗೆ ಅಶೋಕ್ ಸೂಚಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 