ಅಕ್ರಮ ಮರಳು ಸಾಗಾಟ ಟಿಪ್ಪರ್ ವಶ
Tipper seized for illegal sand transportation
ಲಕ್ಷ್ಮೇಶ್ವರ 23: ತಾಲೂಕಿನ ಬಟ್ಟೂರು ಬಡ್ನಿ ಸೂಗಿಹಾಳ ಹುಲ್ಲೂರು ಅಮರಾಪುರ ಹಾಗೂ ಶಿರಹಟ್ಟಿ ತಾಲೂಕಿನ ಬೂದಿಹಾಳ ಗ್ರಾಮಗಳ ಸರ್ಕಾರಿ ಹಳ್ಳ ಕೊಳ್ಳಗಳಲ್ಲಿ ಅಕ್ರಮ ಮರಳು ಸಾಗಾಟ ದಂಧೆ ನಿರಂತರವಾಗಿ ನಡೆಯುತ್ತಿದೆ. ಇವರಿಗೆ ಯಾವ ಅಧಿಕಾರಿಗಳ ಭಯವು ಇಲ್ಲ. ಹೀಗಾಗಿ ಅಕ್ರಮ ಮರಳು ಸಾಗಾಟ ದಂಧೆಕೋರರು ಹಗಲು ರಾತ್ರಿ ಎನ್ನದೆ ಎಗ್ಗ ಇಲ್ಲದೆ ಮರಳು ದಂಧೆ ಹಾಗೂ ಕಲ್ಲು ಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದೆ. ಇದರಿಂದ ತಾಲೂಕಿನ ರಸ್ತೆಗಳು ಹಾಳಾಗುತ್ತಿವೆ ಇವರಿಗೆ ಹೇಳೋರು ಕೇಳೋರು ಯಾರು ಇಲ್ಲಾ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದ ಹಿನ್ನೆಲೆ ಶುಕ್ರವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಉಮೇಶ್ ಮಾಡಳ್ಳಿ ಅವರು ತಾಲೂಕಿನ ಸೂರಣಗಿ ಗ್ರಾಮದ ಹತ್ತಿರ ಯಾವುದೇ ಪರವಾಣಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಒಂದನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 