ಅಕ್ಕಿ ದಾಸ್ತಾನು ಕೇಂದ್ರಕ್ಕೆ ಜಿಲ್ಲಾಧಿಕಾರಿಗಳ ಭೇಟಿ

ಗದಗ 27: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿರುವ ಅಕ್ಕಿ ದಾಸ್ತಾನು ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಎಪಿಎಂಸಿ ಅಧಿಕಾರಿಗಳು ಇದ್ದರು.