ತಂಬಾಕು ನಿಯಂತ್ರಣ - ಕೋಟ್ಪಾ ದಾಳಿ
Tobacco Control - COTPA Attack
ತಂಬಾಕು ನಿಯಂತ್ರಣ - ಕೋಟ್ಪಾ ದಾಳಿ
ಬೆಳಗಾವಿ 29: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ ಇಲಾಖೆಯ ಸಹಯೋಗದಲ್ಲಿ 29 ಅಕ್ಟೋಬರ 2025 ರಂದು ನಗರದ ಶಾಹಾಪೂರದಲ್ಲಿ ಕೋಟ್ಪಾ-2003 ಕಾಯ್ದೆಯಡಿಯಲ್ಲಿ ದಾಳಿಯನ್ನು ಹಮ್ಮಿಕೊಳ್ಳಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ ಪರೋಕ್ಷವಾಗಿ ತಂಬಾಕು ಜಾಹಿರಾತು ಪ್ರದರ್ಶನ, ಶೈಕ್ಷಣಿಕ ಆವರಣದ 100 ಮೀಟರ ಅಂತರದೋಳಗೆ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ ಜಾಗೃತಿ ಮೂಡಿಸಿ ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಸಲಾಯಿತು. ಕೋಟ್ಪಾ-2003 ಕಾಯ್ದೆ ಅಡಿಯಲ್ಲಿ ಒಟ್ಟು 16 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 