ಇಂದು(ಮಾ.17)ಅಸ್ಕಿ ಫೌಂಡೇಶನದಿಂದ ಇಫ್ತಾರ ಕೂಟ
Today (March 17) ASCII Foundation will host an Iftar party
ತಾಳಿಕೋಟಿ 16 : ಪವಿತ್ರ ರಮಜಾನ ಮಾಸದ ಅಂಗವಾಗಿ ಅಸ್ಕಿ ಫೌಂಡೇಶನ್ ಅಭಿಮಾನಿ ಬಳಗದ ವತಿಯಿಂದ ಮುಸ್ಲಿಂ ಬಾಂಧವರಿಗಾಗಿ ಇಂದು (ಮಾ.17) ಮಂಗಳವಾರ ಸೌಹಾರ್ದ ಇಫ್ತಾರ ಕೂಟವನ್ನು ತಾಲೂಕಿನ ಬಾವೂರ ಗ್ರಾಮದಲ್ಲಿ ಆಯೋಜಿಸಲಾಗಿದೆ. ಬಾವೂರ ಗ್ರಾಮದ ಜಾಮಿಯಾ ಮಸೀದಿಯಲ್ಲಿ ಸಂಜೆ 5-30ಕ್ಕೆ ನಡೆಯಲಿರುವ ಈ ಸೌಹಾರ್ದ ಇಫ್ತಾರ ಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 