ಇಂದು ಹನುಮ ಜಯಂತಿ
ಹಾವೇರಿ18: ತಾಲೂಕಿನ ನೆಗಳೂರ ಗ್ರಾಮದಲ್ಲಿ ಇಂದು (ಏ.19) ಹನುಮಜಯಂತಿ ಆಚರಿಸಲಾಗುವುದು. ಬೆಳಗ್ಗೆ 6 ಕ್ಕೆ ಹನುಮ ದೇವರಿಗೆ ರುದ್ರಾಭಿಷೇಕ ಅಷ್ಟೋತ್ತರ ಮಹಾ ಮಂಗಳಾರುತಿ ವಿಶೇಷ ಅಲಂಕಾರ ಪೂಜಾ ಕೈಂಕರ್ಯ ಜರುಗುವುದು. ಬೆ. 10.30ಕ್ಕೆ . ಗ್ರಾಮದ ಮಾರುತಿ ದೇವಸ್ಥಾನದಿಂದ ಪ್ರಾರಂಭಗೊಳ್ಳುವ ಆಂಜನೇಯನ ಭಾವಚಿತ್ರದ ಮೇರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮರಳಿ ಮಾರುತಿ ದೇವಸ್ಥಾನ ತಲುಪುವುದು. ನಂತರ ಅನ್ನ ಸಂರ್ತಪಣೆ ನೆರವೇರುವುದು. ಎಂದು ಆಯೋಜಕರು ಪ್ರಕಟಣೆ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 