ಇಂದು ವೀರ ವನಿತೆ ಒನಕೆ ಓಬವ್ವ ಜಯಂತೋತ್ಸವ ಸಮಾರಂಭ
Today is the anniversary of the birth of the heroic woman Onake Obavva.
ಸಿರುಗುಪ್ಪ 10: ಕರ್ನಾಟಕ ಸರ್ಕಾರ ತಾಲೂಕು ಆಡಳಿತ ತಾಲೂಕು ಪಂಚಾಯತ್ ನಗರ ಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಭಾಗಿತ್ವದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತೋತ್ಸವ ಸಮಾರಂಭ ಮಂಗಳವಾರ ನವಂಬರ್ 11ರಂದು ಬೆಳಿಗ್ಗೆ 9 ಗಂಟೆಗೆ ತಾಲೂಕ ಕ್ರೀಡಾ ಮೈದಾನದಿಂದ ವೀರ ವನಿತೆ ಒನಕೆ ಓಬವ್ವ ಅವರ ಭಾವಚಿತ್ರದ ಭವ್ಯ ಮೆರವಣಿಗೆ 10 ಗಂಟೆಗೆ ನೇತಾಜಿ ವ್ಯಾಯಾಮ ಶಾಲಾ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಕರ್ನಾಟಕ ಸರ್ಕಾರ ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ಝೆಡ್ ಜಮೀರ್ ಅಹಮದ್ ಖಾನ್ ಘನ ಉಪಸ್ಥಿತಿ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಬಿ ಎಂ ನಾಗರಾಜ ಅಧ್ಯಕ್ಷತೆ ಮತ್ತು ಉದ್ಘಾಟನೆ ಮುಖ್ಯ ಅತಿಥಿಗಳು ಕರ್ನಾಟಕ ರಾಜ್ಯ ಕೈ ಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ.ಎನ್.ಗಣೇಶ್ ಕೊಪ್ಪಳ ಲೋಕಸಭಾ ಸಂಸದರು ಕೆ. ರಾಜಶೇಖರ್ ಬಸವರಾಜ್ ಹಿಟ್ನಾಳ್ ಬಳ್ಳಾರಿ ರಾಜ್ಯಸಭಾ ಸಂಸದರು ಡಾ. ಸೈಯದ್ ನಾಸಿರ್ ಹುಸೇನ್, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ ಬಿ. ಪಾಟೀಲ್, ಶಶಿಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಮುಂಡರಗಿ ನಾಗರಾಜ, ಚಲವಾದಿ ಮಹಾಸಭಾ ತಾಲೂಕ ಅಧ್ಯಕ್ಷರು ಹೆಚ್. ಗಣೇಶ, ಆದಿ ಕವಿ ಮಹರ್ಷಿ ವಾಲ್ಮೀಕಿ ವಿದ್ಯಾ ಅಭಿವೃದ್ಧಿ ಸಂಸ್ಥೆಯ ತಾಲೂಕ ಅಧ್ಯಕ್ಷರು ಬಿ ಎಂ ಸತೀಶ್, ಡಾ ಬಿ ಆರ್ ಅಂಬೇಡ್ಕರ್ ಸಂಘದ ತಾಲೂಕ ಅಧ್ಯಕ್ಷ ಕೊಡ್ಲೆ ಮಲ್ಲಿಕಾರ್ಜುನ, ಬಳ್ಳಾರಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಎನ್.ಕರಿಬಸಪ್ಪ, ಸಿರುಗುಪ್ಪ ತಾಲೂಕ ಅಧ್ಯಕ್ಷರು ವರ್ರಸಾದ್ ರೆಡ್ಡಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸದಸ್ಯರು ಸಮಾಜ ಸುಧಾರಕ ಅಬ್ದುಲ್ ನಬಿ, ಮುಖ್ಯ ಭಾಷಣಕಾರರು ಕಂಪ್ಲಿ ಶಾಮಿಯಾ ಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಸಿದ್ದಣ್ಣ ಪರಮೇಶ್ವರ್, ತಾಲೂಕ ಮಟ್ಟದ ಜನಪ್ರತಿನಿಧಿಗಳು ಅಧಿಕಾರಿಗಳು ಛಲವಾದಿ ಸಮಾಜದ ಮುಖಂಡರು ನಗರಸಭೆಯ ಎಲ್ಲಾ ಗೌರವಾನ್ವಿತ ಸದಸ್ಯರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಿರಿಯರು ಪತ್ರಿಕಾ ಮಾಧ್ಯಮ ಮಿತ್ರರು ಸರ್ವರಿಗೂ ಆದರದ ಸ್ವಾಗತವನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ತಾಲೂಕ ದಂಡಾಧಿಕಾರಿಗಳು ತಹಶೀಲ್ದಾರ್ ಗೌಸಿಯ ಬೇಗಂ, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪವನ್ ಕುಮಾರ್ ಎಸ್. ದಂಡಪ್ಪನವರ್, ನಗರಸಭೆ ಪೌರಾಯುಕ್ತರು ಗಂಗಾಧರ, ಪೊಲೀಸ್ ಉಪ ಅಧೀಕ್ಷಕರು ಮಾಲತೇಶ್ ಕೊನಬೇವ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಡ್ಡೇರು ಸಿದ್ದಯ್ಯ ಅವರು ಸರ್ವರಿಗೂ ಆದರದ ಸ್ವಾಗತ ಬಯಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 