ರಾಣೇಬೆನ್ನೂರಿಗೆ ಟೋಯಿಂಗ್ ಸಂಚಾರಿ ವಾಹನ ಲೋಕಾರೆ್ಣ
Towing vehicle to Ranebennur is a public matter.
ರಾಣೇಬೆನ್ನೂರು 12 : ಇಲ್ಲಿನ ಕೆಇಬಿ ವಿನಾಯಕ ದೇವಸ್ಥಾನದ ಆವರಣದಲ್ಲಿ ಬುಧವಾರ ನಡೆದ ಸರಳ ಸಮಾರಂಭದಲ್ಲಿ ಶಾಸಕ ಪ್ರಕಾಶ ಕೋಳಿವಾಡ ಅವರ ಅನುದಾನದಲ್ಲಿ ನೀಡಲಾದ, ರಸ್ತೆ ಸುರಕ್ಷತಾ, ಟೋಯಿಂಗ್ ಸಂಚಾರಿ ವಾಹನದ ಕೀಲಿ ಕೈ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಯಶೋಧ ವಂಟಗೋಡಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ, ಹೆಚ್ಚುವರಿ ಪೊಲೀಸ ಅಧಿಕ್ಷಕ ಎಲ್. ವಾಯ್ ಶಿರಕೋಳ, ಡಿ. ವೈ. ಎಸ್.ಪಿ. ಜೆ ಲೋಕೇಶ್, ನಗರಸಭೆ ಪೌರಾಯುಕ್ತ ಫಕೀರ್ಪ ಇಂಗಳಗಿ, ಪೋಲಿಸ್ ಇಲಾಖೆಯ ಸಿದ್ದೇಶ್, ಗ್ರಾಮೀಣ ಸಿ. ಪಿ. ಐ, ಕಾಡದೇವರ,ಶಹರ, ಗ್ರಾಮೀಣ ಮತ್ತು ಸಂಚಾರಿ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 