ಗುಣಮಟ್ಟ ಪ್ರಸವ ಪೂರ್ವ ಆರೈಕೆ ಕುರಿತು ಆರೋಗ್ಯಾಧಿಕಾರಿಗಳಿಗೆ ತರಬೇತಿ
Training for health officials on quality prenatal care
ವಿಜಯಪುರ, ಸೆಪ್ಟೆಂಬರ್ 20 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶುಶ್ರೂಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು ಹಾಗೂ ಸಮುದಾಯ ಆರೋಗ್ಯಾಧಿಕಾರಿಗಳಿಗೆ ಗುಣಮಟ್ಟ ಪ್ರಸವ ಪೂರ್ವ ಆರೈಕೆ ಕುರಿತು ಹಮ್ಮಿಕೊಂಡ 3 ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್‌ಕುಮಾರ ಗುಣಾರಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಪಿ.ಎ.ಹಿಟ್ನಳ್ಳಿ, ರಾಜ್ಯ ಮಟ್ಟದ ತರಬೇತಿದಾರ ಶಬ್ಬೀರ ನದಾಫ್, ಡಾ.ಕವಿತಾ, ಡಾ.ನಂದಿನಿ, ಡಾ.ಜಾನ್ ಕಟವಟೆ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಎಂ.ಜಿ.ನೀಲಂಗಿ ಉಪಸ್ಥಿತರಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ ಸ್ವಾಗತಿಸಿ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 