ಸಿಇಒ ಈಶ್ವರ ಕಾಂದೂ ವರ್ಗಾವಣೆ
Transfer of CEO Ishwara Kandu
ಕಾರವಾರ 08: ಜಿಲ್ಲಾ ಪಂಚಾಯತ ಸಿಇಒ ಆಗಿದ್ದ ಈಶ್ವರ ಕಾಂದೂ ಅವರನ್ನು ಸರ್ಕಾರ ರಾಯಚೂರಿಗೆ ವರ್ಗಾವಣೆ ಮಾಡಿದೆ. ಕಳೆದ ಮೂರು ವರ್ಷ ಗಳಿಂದ ಅವರು ಕಾರವಾರದಲ್ಲಿ ಜಿಲ್ಲಾ ಪಂಚಾಯತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಸರ್ಕಾರ ಅವರನ್ನು ವರ್ಗಾಯಿಸಿದೆ. ಬೆಂಗಳೂರು ಈ ಗರ್ವನೆಸ್ ವಿಭಾಗದಲ್ಲಿದ್ದ ಐಎಎಸ್ ಅಧಿಕಾರಿ ಡಾ.ದಿಲ್ಲೇಶ್ ಸಸಿ ಅವರನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಸಿಇಒ ಆಗಿ ವರ್ಗಾವಣೆ ಮಾಡಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 