ಶಬರಿ ಮಲೆ ಅಯ್ಯಪ್ಪ ದೇವಾಲಯ ಪ್ರವೇಶ ಪ್ರಕರಣ ಸಪ್ತ ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ವರ್ಗಾವಣೆ

ದೆಹಲಿ,ನ 14 :     ಶಬರಿ ಮಲೆ ಅಯ್ಯಪ್ಪ ದೇವಾಲಯ ಪ್ರವೇಶ ಪ್ರಕರಣವನ್ನು 7 ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲು ಪಂಚ ಪೀಠ ನ್ಯಾಯಾಧೀಶರ ಪೀಠದಿಂದ 3:2 ತೀಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದಿಂದ ತೀಪು ಪ್ರಕಟ.