ಕಾಂಗ್ರೆಸ್ ಯುವ ಅಧ್ಯಕ್ಷ ಯಲ್ಲಪ್ಪ ಅವರಿಗೆ ಸನ್ಮಾನ
Tribute to Congress Youth President Yallappa
ಕಾಂಗ್ರೆಸ್ ಯುವ ಅಧ್ಯಕ್ಷ ಯಲ್ಲಪ್ಪ ಅವರಿಗೆ ಸನ್ಮಾನ
ಶಿಗ್ಗಾವಿ 03: ನೂತನ ಶಿಗ್ಗಾವಿ ಬ್ಲಾಕ್ ಕಾಂಗ್ರೆಸ್ ಯುವ ಅಧ್ಯಕ್ಷರಾಗಿ ಆಯ್ಕೆಯಾದ ಯಲ್ಲಪ್ಪ ಲೆಕ್ಕಿಕೊಪ್ಪರವರಿಗೆ ತಡಸ, ಹುಲಗೂರ, ಜಿ ಪಂ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಲ್ಯಾಂಡ್ ಲಾಡ9 ಕಾಂಗ್ರೆಸ್ ಮುಖಂಡರಾದ ಕಿರಣ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಬಾಬರ ಬೊವಾಜಿ, ಕಾಂಗ್ರೇಸ ಮುಖಂಡರಾದ ಶಂಕರಗೌಡ ಪಾಟೀಲ, ಬಗರಹುಕ್‌ಂ ಸದಸ್ಯ ಪರಶುರಾಮ ಕಾಳೆ,ಮೋದಿನಸಾಬ ದಿವಾನ್ನವರ,ಡಿ ಆರ್ ಬೊಮ್ಮನಹಳ್ಳಿ, ಇಕ್ಬಾಲ್ ಅಹಮದ್ ಬುರಹಾನುದ್ದಿನ,ಸಿ ವೈ ಕಟ್ಟಿಗೌಡ್ರ, ವಿನಯಗೌಡ ಪಾಟೀಲ, ಜಗದೀಶ ಒಡೆಯರಮಠ, ನೀಲಕಂಠಗೌಡ ರಾಮನಗೌಡ್ರ, ಖಲಂದರ ಸಾರಾವರಿ, ಖಲಂದರ ಸವಣೂರ, ಎನ್ ಕೆ ಹರಕೂಣಿ, ಮೈಲಾರಿ ಸವೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 