ಸಿ.ಪಿ.ಎಡ್ ಮೈದಾನದಲ್ಲಿ ಡಾ.ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ
Tribute to Dr. Manmohan Singh
ಬೆಳಗಾವಿ 27: ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಬೆಳಗಾವಿಯ ಸಿ.ಪಿ.ಎಡ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿ ಡಾ.ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 