ಸಿ.ಪಿ.ಎಡ್ ಮೈದಾನದಲ್ಲಿ ಡಾ.ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ

Tribute to Dr. Manmohan Singh

ಬೆಳಗಾವಿ 27: ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ  ಬೆಳಗಾವಿಯ ಸಿ.ಪಿ.ಎಡ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿ ಡಾ.ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.  

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.