ಡಾ.ಪ್ರಭುಗೌಡ ಲಿಂಗದಳ್ಳಿಗೆ ಗೌರವ ಸಮರೆ್ಣ
Tribute to Dr. Prabhugowda Lingadalli
ತಾಳಿಕೋಟಿ 31: ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ವೃಷಭೇಂದ್ರೇಶ್ವರ ಮಠದ ಜಾತ್ರಾ ಮಹೋತ್ಸವ ಹಾಗೂ ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜೀವನ ದರ್ಶನ ಪ್ರವಚನದ ಕಾರ್ಯಕ್ರಮದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಡಾ.ಪ್ರಭುಗೌಡ ಲಿಂಗದಳ್ಳಿ ಅವರನ್ನು ಸಮಾಜಮುಖಿ ಸೇವಾ ಕಾರ್ಯಗಳಿಗಾಗಿ ಜಾತ್ರಾ ಉತ್ಸವ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕೊಡೆಕಲ್ ದುರದುಂಡೇಶ್ವರ ಮಠದ ಶಿವಕುಮಾರ ಮಹಾಸ್ವಾಮಿಗಳು, ಕೊಡಗಾನೂರಿನ ಕುಮಾರ ದೇವರು, ಗ್ರಾಮದ ಗಣ್ಯರು ಹಿರಿಯರು ಹಾಗೂ ಭಕ್ತರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 