ಹಂದಿಗುಂದ ಶಿವಾನಂದ ಸ್ವಾಮೀಜಿಗಳಿಗೆ ಗೌರವ ಸನ್ಮಾನ
Tribute to Handigunda Shivananda Swamiji
ಪಾಲಬಾವಿ 15 : ಧಾರವಾಡ ಜಿಲ್ಲಾ ಕುಂದಗೋಳ ತಾಲೂಕಿನ ಮುಳ್ಳಹಳ್ಳಿ ಗ್ರಾಮದ ಶ್ರೀ ಚನ್ನವಿರೇಶ್ವರ ವಿರಕ್ತಮಠದಲ್ಲಿ ಬಸವ ಪುರಾಣ ಮಂಗಳ ಹಾಗೂ ಪಂಚಪೂಜ್ಯರ ಗದ್ದುಗೆಗಳ ಲೋಕಾರೋ್ಣತ್ಸವವು ಕಳೆದ ಫೆಬ್ರವರಿ 23 ರಿಂದ ಮಾರ್ಚ್ 15 ರ ವರೆಗೆ "ಬಸವ ಪುರಾಣ" ವನ್ನು ನಡೆಸಿಕೊಟ್ಟ ಪ್ರಯುಕ್ತ ಬಸವ ಪುರಾಣ ಮಂಗಲೋತ್ಸವದ ಕಾರ್ಯಕ್ರಮದಲ್ಲಿ ಹಂದಿಗುಂದ ಸಿದ್ದೇಶ್ವರ ವಿರಕ್ತಮಠದ ಪೂಜ್ಯರು ಪೀಠಾಧಿಪತಿ ಶಿವಾನಂದ ಮಹಾ ಸ್ವಾಮಿಗಳನ್ನು ಮುಳ್ಳಹಳ್ಳಿಯ ವಿರಕ್ತಮಠದ ಶಿವಯೋಗಿಶ್ವರ ಸ್ವಾಮಿಗಳು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ಧ ಯೋಗೇಂದ್ರ ಸ್ವಾಮೀಜಿ ಸೇರಿಕೊಂಡು ಪೂಜ್ಯರನ್ನು ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಂಟೂರ ರಾಮಲಿಂಗೇಶ್ವರ ಸ್ವಾಮೀಜಿ, ಶಿವರುದ್ರಯ್ಯ ಕಲಬುರಗಿಮಠ, ಶಾಂತಕುಮಾರ ಗದ್ದಿಗೆಮಠ ಉಪಸ್ಥಿತರಿದ್ದರು.ಫೋಟೋ ಶೀರ್ಷಿಕೆ: ಮುಳ್ಳಹಳ್ಳಿ ವಿರಕ್ತಮಠದಲ್ಲಿ ಬಸವ ಪುರಾಣ ಮಂಗಲೋತ್ಸವದಲ್ಲಿ ಹಂದಿಗುಂದ ಸಿದ್ದೇಶ್ವರ ವಿರಕ್ತಮಠದ ಪೀಠಾಧಿಪತಿ ಶಿವಾನಂದ ಸ್ವಾಮೀಜಿರವರನ್ನು ಗೌರವಿಸಿ ಸನ್ಮಾನಿಸುತ್ತಿರುವುದು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 