ಕೆ.ಪಿ.ಸಿ.ಸಿ ಅಧ್ಯಕ್ಷ ಹರಿಪ್ರಸಾದಗೆ ಸನ್ಮಾನ
Tribute to KPCC President Hariprasad
ಶಿಗ್ಗಾವಿ 04 : ಬೆಂಗಳೂರಿನ ಕೆ.ಪಿ.ಸಿ.ಸಿ ಕಾರ್ಯಾಲಯದಲ್ಲಿ ನೂತನವಾಗಿ ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ.ಹರಿಪ್ರಸಾದ ಅವರನ್ನು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶಿಗ್ಗಾವಿ ಶಾಸಕ ಯಾಸೀರ ಅಹ್ಮದಖಾನ ಪಠಾಣ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹಾಗೂ ಹಾನಗಲ್ಲ ಶಾಸಕ ಶ್ರೀನಿವಾಸ್ ಮಾನೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 