ಕಿರಣಕುಮಾರ ಕಟಗಿ ಅವರಿಗೆ ಸನ್ಮಾನ
Tribute to Kiran Kumar Katagi
ಗದಗ 02: 2025ರ ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ ಗೃಹರಕ್ಷಕದಳ ಗದಗ ಜಿಲ್ಲಾ ಕಚೇರಿಯ ಸಿಬ್ಬಂದಿ ಕಿರಣಕುಮಾರ ಕಟಗಿ, ಭೋದಕರು ಇವರು ಪುರಸ್ಕೃತಗೊಂಡಿರುತ್ತಾರೆ. ಗೃಹರಕ್ಷದಳ ಇಲಾಖೆಯ ಗದಗ ಜಿಲ್ಲೆಯ ಜಿಲ್ಲಾ ಸಮಾದೇಷ್ಟರಾದ ಚನ್ನಾರಡ್ಡಿ ಬಸವರಾಜ ಗೊಳರಡ್ಡಿ, ಕೆ.ಸಿ.ವಕ್ಕಳದ ಅಡ್ಜುಟೆಂಟ್, ಎಸ್.ಎಫ್.ದೊಡ್ಡಮನಿ ಘಟಕಾಧಿಕಾರಿಗಳು ಟಿ.ಎಲ್.ರಾಜಕುಮಾರ, ಬಿ.ಡಿ.ನಾಯಕ ಸಿಬ್ಬಂದಿ, ರಮೇಶ ಯಚ್ಚಲಗಾರ, ಎಚ್.ಜಿ., ಎ.ಏಂ.ನಾಗನೂರ, ಎ.ಎಸ್.ಅಂಗಡಿ, ಬಿ.ಎಫ.ಮಡಿವಾಳರ, ಪಿ.ಗೂರನವರ, ಬಿ.ಎಸ್. ಬಸವರಡ್ಡಿ ಹಾಗೂ ಗೃಹರಕ್ಷಕ ಮತ್ತು ಗೃಹರಕ್ಷಕಿಯರು ಅಭಿನಂದಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 