ಶಾಸಕ ಅಪ್ಪಾಜಿ ನಾಡಗೌಡರಿಗೆ ಗೌರವ
Tribute to MLA Appaji Nadagowda
ತಾಳಿಕೋಟಿ 14 : ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಪ್ರಾಂಗಣದಲ್ಲಿ ರೂ.5 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅಭಿವೃದ್ಧಿಗೆ ಸಹಕರಿಸಿದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ,ಶಾಸಕರಾದ ಅಪ್ಪಾಜಿ ನಾಡಗೌಡರಿಗೆ ಸಮಿತಿ ವತಿಯಿಂದ ಗೌರವ ಸಮರೆ್ಣ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡ ಸಯ್ಯದ್ ಶಕೀಲ್ ಅಹಮದ್ ಖಾಜಿ,ಬೆಳಗಾವಿ ವಲಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿಜಯಕುಮಾರ, ಜಿಲ್ಲಾ ಕಾರ್ಯನಿರ್ವಾಹಕ ಅಭಿಯಂತರ ಎಲ್ ಬಿ ಲಮಾಣಿ, ಮುಖಂಡರಾದ ಸುರೇಶ ಧಣಿ ನಾಡಗೌಡ(ಬಿಂಜಲಭಾವಿ),ಸಿದ್ದನಗೌಡ ಪಾಟೀಲ(ನಾವದಗಿ), ಪ್ರಭುಗೌಡ ಮದರಕಲ್ಲ, ಎಂ.ಎಸ್.ಸರಶಟ್ಟಿ, ಕಾರ್ಯದರ್ಶಿ ಆರ್ ಎಸ್ ರಾಠೋಡ, ಮಹದೇವಪ್ಪ ಕುಂಬಾರ, ಚಿಂತಪ್ಪಗೌಡ ಯಾಳಗಿ,ಕಾಶಿನಾಥ ಮುರಾಳ, ಶ್ರೀಕಾಂತ್ ಎಸ್ ಪಾಟೀಲ, ಸಿ.ಎಸ್.ಮಾಳಿ,ಬಿ.ಎಂ.ಕುಂಬಾರ, ಸಂಗನಗೌಡ ಅಸ್ಕಿ, ಮೋದಿನಸಾ ನಗಾರ್ಚಿ, ಮೆಹಬೂಬ ಕೆಂಭಾವಿ,ಫಯಾಜ ಉತ್ನಾಳ, ಆಸೀಫ ಕೆಂಭಾವಿ, ಗೋಪಾಲ ಕಟ್ಟಿಮನಿ ಹಾಗೂ ಎಪಿಎಂಸಿ ಕಾರ್ಯಾಲಯ ಸಿಬ್ಬಂದಿಗಳು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 