ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಗೌರವ ಸಮರೆ್ಣ
Tribute to MLA Basanagouda Patil Yatnal
ತಾಳಿಕೋಟಿ 02 : ಪಟ್ಟಣದಲ್ಲಿ ಶ್ರೀರಾಮ ನವಮಿ ಉತ್ಸವ ಸಮಿತಿ(ರಿ) ವತಿಯಿಂದ ಸೋಮವಾರ ಸಂಜೆ ಆಯೋಜಿಸಿದ ಎರಡನೇ ವರ್ಷದ ಶ್ರೀರಾಮ ನವಮಿ ಉತ್ಸವ ಹಾಗೂ ಭವ್ಯ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಆಗಮಿಸಿದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಇವರನ್ನು ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಮಯದಲ್ಲಿ ಶ್ರೀರಾಮ ನವಮಿ ಉತ್ಸವ ಸಮಿತಿ(ರಿ) ಅಧ್ಯಕ್ಷ ಅಮೀತಸಿಂಗ್ ಮನಗೂಳಿ, ಉಪಾಧ್ಯಕ್ಷ ಸೂರಜ ಹಜೇರಿ, ಸಮಿತಿಯ ಪದಾಧಿಕಾರಿಗಳಾದ ಗೋವಿಂದಸಿಂಗ್ ಹಜೇರಿ, ಸುಧೀರ ತಿವಾರಿ,ರಾಘು ಹಜೇರಿ, ವಿಠ್ಠಲಸಿಂಗ್ ಹಜೇರಿ, ನಿತಿನ್ ವಿಜಾಪುರ,ರಾಜು ಹಜೇರಿ, ಚಂದ್ರು ರಜಪೂತ ಹಾಗೂ ಸರ್ವ ಸಮಾಜದ ಗಣ್ಯರು ಹಾಗೂ ಯುವಕರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 