ಶಾಸಕ ರಾಜುಗೌಡ ಪಾಟೀಲರಿಗೆ ಸನ್ಮಾನ
Tribute to MLA Rajugowda Patil
ತಾಳಿಕೋಟಿ 15 : ತಾಲೂಕಿನ ಮೈಲೇಶ್ವರ ಗ್ರಾಮದಲ್ಲಿರುವ ಬಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ಇದರ ಆಡಳಿತ ಮಂಡಳಿ ವತಿಯಿಂದ ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಇವರನ್ನು ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎನ್.ಬಿ ನಡುವಿನಮನಿ, ಉಪಾಧ್ಯಕ್ಷ ಆರಿ್ಬ.ನಡುವಿನಮನಿ, ಕಾರ್ಯದರ್ಶಿ ಎಂ.ಬಿ. ಮಡಿವಾಳರ, ಮುಖಂಡರಾದ ಮಡಿವಾಳಪ್ಪಗೌಡ ಬಿರಾದಾರ, ರಾಜುಗೌಡ ಕೋಳೂರ ಹಾಗೂ ಸಂಸ್ಥೆಯ ನಿರ್ದೇಶಕರು ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 