ಮೀಡಿಯಾ ಕ್ಲಬ್ ಅಧ್ಯಕ್ಷರಿಗೆ ಹಾಗೂ ಗೌರವಾಧ್ಯಕ್ಷರಿಗೆ ಸನ್ಮಾನ
Tribute to Media Club President and Honorary President
ಕೊಪ್ಪಳ 24: ಇತ್ತೀಚೆಗೆ ಮೀಡಿಯಾ ಕ್ಲಬ್ ಅಧ್ಕಕ್ಷರಾಗಿ ಆಯ್ಕೆಯಾದ ದೇವು ನಾಗನೂರು ಹಾಗೂ ಗೌರವಾಧ್ಯಕ್ಷರಾಗಿ ಆಯ್ಕೆ ಬಸವರಾಜ ಕರುಗಲ್ ಅವರನ್ನು ವಿಕಲಚೇತನ ನೌಕರರ ಸಂಘದ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು. ಈ ಸಮಯದಲ್ಲಿ ಪತ್ರಕರ್ತರಾದ ಹುಸೇನಪಾಷಾ,ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರ್ಪ ಅಂಡಗಿ,ತಾಲೂಕ ಅಧ್ಯಕ್ಷರಾದ ಅಂದಪ್ಪ ಇದ್ಲಿ,ಸರಕಾರಿ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿ ಶರಣಪ್ಪ ರಡ್ಡೇರ,ಬಿ.ಆರ್.ಪಿ.ಮಂಜುನಾಥ ಕೊಪ್ಪಳ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಥಮ ದರ್ಜೇ ಸಹಾಯಕರಾದ ಯಲ್ಲಾಲಿಂಗ ಕತ್ತಿ,ಶಿಕ್ಷಕರಾದ ತಿಪ್ಪಣ್ಣ ಕಾತರಕಿ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 