ವೈದ್ಯಾಧಿಕಾರಿ ಡಾ.ಶಶಿಧರ ದೊಡ್ಡನಗೌಡರಿಗೆ ಸನ್ಮಾನ
Tribute to Medical Officer Dr. Shashidhar Doddanagouda
ವೈದ್ಯಾಧಿಕಾರಿ ಡಾ.ಶಶಿಧರ ದೊಡ್ಡನಗೌಡರಿಗೆ ಸನ್ಮಾನ
ನೇಸರಗಿ 04- ಸಮೀಪದ ಚಚಡಿ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಡಾ.ಶಶಿಧರ ಶರಣಪ್ಪಗೌಡ ದೊಡ್ಡನಗೌಡರ ಅವರು ವೈದ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಿಮಿತ್ತ ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲ್ಲೂಕಿನ ಗೌರವ ಕೋಶಾಧ್ಯಕ್ಷರಾದ ಮಹೇಶ ವೀರಭದ್ರ್ಪ ಕೋಟಗಿ (ಉಡಿಕೇರಿ) ಅವರು ಡಾ. ಶಶಿಧರ ಅವರನ್ನು ಗೌರವಿಸಿ, ಅಭಿನಂದಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶಶಿಧರ ಶರಣಪ್ಪಗೌಡ ದೊಡ್ಡನಗೌಡರ ಅವರು ಗ್ರಾಮೀಣ ಪ್ರದೇಶದಿಂದ ಬಂದ ನಾನು ಜನಪ್ರತಿನಿಧಿಗಳ ಹಾಗೂ ಚಚಡಿ ಹಾಗೂ ಸುತ್ತಮುತ್ತಲಿನ ಗ್ರಾಮದ ಗುರು-ಹಿರಿಯರ ಸಹಕಾರದಿಂದ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನಾಗಿ ಮಾಡಲು ಶ್ರಮಿಸುತ್ತೇನೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ,ಗುರು ಬಸವ ಬಳಗದ ಜಿಲ್ಲಾ ಸಂಚಾಲಕರಾದ ಮಹಾಂತೇಶ ಬ.ತೋರಣಗಟ್ಟಿ, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ವಿನೋದ ಮೂಗಬಸವ (ಹೊಸೂರ),ವೈದ್ಯ ವಿದ್ಯಾರ್ಥಿ ಪ್ರಜ್ವಲಕುಮಾರ ಮಹಾಂತೇಶ ತೋರಣಗಟ್ಟಿ ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 