ಅಡವಿಸೋಮಾರ ಗ್ರಾಪಂ ನೂತನ ಅಧ್ಯಕ್ಷೆ ಪವಿತ್ರಾ ಹೊಸಳ್ಳಿ ಅವರಿಗೆ ಸನ್ಮಾನ
Tribute to Pavithra Hosalli, the new president of Adavisomara Gram Panchayat
ಗದಗ 28 : ತಾಲ್ಲೂಕಿನ ಅಡವಿಸೋಮಾಪೂರ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾದ ಶ್ರೀಮತಿ ಪವಿತ್ರಾ ಪ್ರಲ್ಹಾದ ಹೊಸಳ್ಳಿ ಅವರನ್ನು ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷರಾದ ರುದ್ರಣ್ಣ ಗುಳಗುಳಿ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹಾಲುಮತ ಮಹಾಸಭಾದ ಗೌರವಾಧ್ಯಕ್ಷ ನಾಗರಾಜ ಮೆಣಸಗಿ, ಮಾಜಿ ಅಧ್ಯಕ್ಷ ಪ್ರಲ್ಹಾದ ಹೊಸಳ್ಳಿ, ಉಪಾಧ್ಯಕ್ಷರುಗಳಾದ ಸೋಮನಗೌಡ ಪಾಟೀಲ, ರಾಘು ವಗ್ಗನವರ, ಪ್ರಧಾನ ಕಾರ್ಯದರ್ಶಿ ಮುತ್ತು ಜಡಿ, ಸಂಘಟನಾ ಕಾರ್ಯದರ್ಶಿ ಸತೀಶ ಗಿಡ್ಡಹನುಮಣ್ಣವರ, ಉಮೇಶ ಪೂಜಾರ, ರವಿ ಲಕ್ಕಣ್ಣವರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 