ನೂತನ ಸಚಿವರಿಗೆ ಸನ್ಮಾನ
Tribute to new ministers
ಬ್ಯಾಡಗಿ 09: ರಟ್ಟಿಹಳ್ಳಿ ರಸ್ತೆಯ ಪೆಟ್ರೋಲ್ ಬಂಕ್ ನಲ್ಲಿ ನೂತನ ಸಚಿವ ರುದ್ರ್ಪ ಲಮಾಣಿ ಅವರಿಗೆ ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.ಈ ವೇಳೆ ಮಾಲತೇಶ ಅರಳಿಮಟ್ಟಿ. ಪರಶುರಾಮ್ ಮೇಲಗಿರಿ. ಮಂಜುನಾಥ್ ಉಪ್ಪಾರ.ರಮೇಶ ಕಲ್ಯಾಣಿ . ಆನಂದ ಸೂರಟುರ ಉಪಸ್ಥಿತರಿದ್ದರು
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 